ಪುತ್ತೂರು ಪರ್ಲಡ್ಕದಲ್ಲಿ ಭೀಕರ ಕಾರು ಅಪಘಾತ, ಸುಳ್ಯ ಮೂಲದವರ ಮೂವರ ದುರ್ಮರಣ

ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ‌ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ
ಮೃತಪಟ್ಟವರನ್ನು ಸುಳ್ಯ ಮೂಲದವರು ಎಂದು ಹೇಳಲಾಗಿದ್ದು





















































































ಸುಳ್ಯ, ಜಟ್ಟಿಪಳ್ಳದ ಕಾನತ್ತಿಲ ನಿವಾಸಿ ಅಣ್ಣು ನಾಯ್ಕ ಮತ್ತು ಅವರ ಪುತ್ರ ಚಿಕ್ಕಮಗಳೂರು ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ್ ಮೃತಪಟ್ಟವರು.

ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಮುಂಜಾನೆ ವೇಳೆ ಘಟನೆ ನಡೆದಿದೆ.

Leave a Comment

Your email address will not be published. Required fields are marked *

error: Content is protected !!
Scroll to Top