ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಆರಂಭ
ಪುರಾಣ ಪ್ರಸಿದ್ದ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಮವಾರ (ಡಿ.16)ಧನು ಪೂಜೆ ಆರಂಭಗೊಂಡಿದೆ.ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷರುಗಳು,ಸದಸ್ಯರು,ಸುಳ್ಯ ಸೀಮೆಯ ನೂರಾರು ಭಕ್ತಾರು ಉಪಸ್ಥಿತರಿದ್ದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಜನವರಿ 14ರ ತನಕ ಪ್ರಾ:ತ ಕಾಲ ನಿರಂತರ ಧನುಪೂಜೆ ನಡೆಯಲಿದೆ..
ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಆರಂಭ Read More »