December 2024

ಸಂಪಾಜೆ ಮದುವೆ ಮನೆಯಲ್ಲಿ ಮಾದರಿ ಕಾರ್ಯ, ಕೆರೆಮೂಲೆ ಕುಟುಂಬದ ರಾಜ್ಯಮಟ್ಟದ ಪ್ರತಿಭೆ ಶಮ್ಮಾಸ್ ಗೆ ಸನ್ಮಾನ

ಸಂಪಾಜೆಯಲ್ಲಿ ನಡೆದ ಅನಸ್ ಹಸೈನಾರ್ ರವರ ಮದುವೆ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕಲೋತ್ಸವದಲ್ಲಿ ಇಂಗ್ಲೀಷ್ ಮತ್ತು ಮಲಯಾಳಂ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕೆರೆಮೂಲೆ ಹನೀಫ್ ರವರ ಸುಪುತ್ರ ಸುಳ್ಯ ಅನ್ಸಾರಿಯ ಎಜ್ಯುಕೇಶನ್ ಸೆಂಟರ್ ನ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಸ್ ರವರನ್ನು ಕೆರೆಮೂಲೆ ಕುಟುಂಬಸ್ಥರ ಪರವಾಗಿ ಹಿರಿಯರಾದ ಹಾಜಿ ಅಬ್ದುಲ್ ಖಾದರ್ ಕೆರೆಮೂಲೆ ಶಾಲು ಹೊದಿಸಿ ಸನ್ಮಾಸಿದರು.ಈ ಸಂದರ್ಭದಲ್ಲಿ ಮೀಫ್ ಉಪಾಧ್ಯಕ್ಷ ಕೆ ಎಂ ಮುಸ್ತಾಫ ಮಾತನಾಡಿ ಕುಟುಂಬದ ಸಮ್ಮುಖದಲ್ಲಿ ಪ್ರತಿಭೆಯನ್ನು ಗುರುತಿಸಿದಾಗ ಇತರ […]

ಸಂಪಾಜೆ ಮದುವೆ ಮನೆಯಲ್ಲಿ ಮಾದರಿ ಕಾರ್ಯ, ಕೆರೆಮೂಲೆ ಕುಟುಂಬದ ರಾಜ್ಯಮಟ್ಟದ ಪ್ರತಿಭೆ ಶಮ್ಮಾಸ್ ಗೆ ಸನ್ಮಾನ Read More »

ಕೊಬ್ಬರಿ ಬೆಲೆಯಲ್ಲಿ ಹೆಚ್ಚಳ..!ಕೇಂದ್ರ ಸರಕಾರದಿಂದ ಗುಡ್ ನ್ಯೂಸ್

ತೆಂಗಿನ ಕಾಯಿ ಧಾರಣೆಯಲ್ಲಿ ಈಗ ಸ್ವಲ್ಪ ಮಟ್ಟಿಗೆ ಹೆಚ್ಚಳವಾಗಿದೆ.ಇದರಿಂದ ತೆಂಗು ಬೆಳಗಾರರು ನಿಟ್ಟುಸಿರು ಬಿಟ್ಟಿದ್ದಾರೆ.ಕೇಂದ್ರ ಸರ್ಕಾರ ತೆಂಗು ಬೆಳೆಗಾರರಿಗೆ ದೊಡ್ಡ ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಕೊಬ್ಬರಿಯ ಕನಿಷ್ಠ ಬೆಲೆಯನ್ನು ಹೆಚ್ಚಿಸಲು ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಸಭೆಯ ಬಳಿಕ ಈ ಸಂಬಂಧ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ಉಂಡೆ ಕೊಬ್ಬರಿಗೆ ಪ್ರತಿ ಕ್ವಿಂಟಾಲ್ ಗೆ 100 ರೂಪಾಯಿ ಹಾಗೂ ಹೋಳಾದ ಕೊಬ್ಬರಿಗೆ 422 ರೂಪಾಯಿ ಹೆಚ್ಚಿಸಲಾಗಿದೆ. ಕೊಬ್ಬರಿಗೆ ಬೆಂಬಲ ಬೆಲೆ

ಕೊಬ್ಬರಿ ಬೆಲೆಯಲ್ಲಿ ಹೆಚ್ಚಳ..!ಕೇಂದ್ರ ಸರಕಾರದಿಂದ ಗುಡ್ ನ್ಯೂಸ್ Read More »

ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿಯೇ ಅತಿ ಹೆಚ್ಚು ಸಾವು ಸಂಭವಿಸುವುದು ಹೌದ?

ಪ್ರತಿ ವರ್ಷ ಡಿಸೆಂಬರ್ನಲ್ಲಿಯೇ ಅತೀಹೆಚ್ಚು ಸಾವು ನೋವುಗಳು ಸಂಭವಿಸುತ್ತವೆಯಂತೆ… ಹೌದ ?ವಿಶೇಷವಾಗಿ ವರ್ಷದ ಕೊನೆಯ 3-4 ದಿನಗಳಲ್ಲಿ ರಾಷ್ಟ್ರದ/ರಾಜ್ಯದ ನಾಯಕರ ಹೆಚ್ಚು ನಿಧನಗಳನ್ನು ನೋಡುತ್ತೇವೆಯಂತೆ. ಈಗಾಗಲೇ ಅನೇಕ ಗಣ್ಯರು, ಎಸ್.ಎಂ.ಕೃಷ್ಣ, ಜಾಕೀರ್ ಹುಸೇನ್, ಪದ್ಮಶ್ರೀ ತುಳಸಿಗೌಡ, ನಟಿ ಶೋಭಿತಾ, ಐಪಿಎಸ್ ಅಧಿಕಾರಿ ಹರ್ಷವರ್ಧನ ಮುಂತಾದವರ ನಿಧನವಾಗಿದೆ. ಡಿಸೆಂಬರ್ ತಿಂಗಳಲ್ಲಿ ಅತೀಹೆಚ್ಚು ಚಳಿ ಇರುವುದರಿಂದ ಅತೀ ಹಿರಿಯರಿಗೆ ಮತ್ತು ಅತೀ ಕಿರಿಯ ಜೀವಗಳಿಗೆ ದೈಹಿಕ ತೊಂದರೆ ಮತ್ತು ಹೃದಯಾಘಾತ ಹೆಚ್ಚು. ಅತೀ ಹೆಚ್ಚು ಪ್ರವಾಸ ಕೈಗೊಳ್ಳುವ ತಿಂಗಳಾಗಿದೆ. ಈ

ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿಯೇ ಅತಿ ಹೆಚ್ಚು ಸಾವು ಸಂಭವಿಸುವುದು ಹೌದ? Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ವಾರ್ಷಿಕ ಕ್ರೀಡಾಕೂಟ ನಡೆಯಿತು.ಕ್ರೀಡಾಕೂಟಕ್ಕೆ ಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ.ಎಂ.ಸಿ ಅಧ್ಯಕ್ಷ ಸಿ ಹೆಚ್ ಅಬ್ದುಲ್ ಖಾದರ್ ವಹಿಸಿದರು.ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ಇದ್ದರು. ಕ್ರೀಡಾ ಪ್ರತಿಜ್ಞಾವಿಧಿಯನ್ನು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಬೋಧಿಸಿದರು. ಶಿಕ್ಷಕ ಕುಮಾರ್ ಲಮಾಣಿ, ಸಿಬ್ಬಂದಿ ಬೇಬಿ.ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು. ಶಿಕ್ಷಕಿ ಸವಿತಾ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಮೀನ ಕುಮಾರಿ ವಂದಿಸಿದರು. ಶಿಕ್ಷಕ ಶಿವಪ್ರಕಾಶ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ Read More »

ಅಂಗವಾಡಿ ಕಾರ್ಯಕರ್ತೆ ಹರಿಣಿ ನಿಧನ

ಪೆರಾಜೆ ಗ್ರಾಮದ ಅಮೆಚೂರು ಅಂಗನವಾಡಿ ಕಾರ್ಯಕರ್ತೆಹರಿಣಿ ಶನಿವಾರ ಸ್ವಗೃಹದಲ್ಲಿ ನಿಧನರಾದರು.ಅವರಿಗೆ 46 ವರ್ಷ ಪ್ರಾಯವಾಗಿತ್ತು.ಕಳೆದ 12 ವರ್ಷಗಳಿಂದ ಅಮೆಚೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಅವರು ಸೇವೆ ಸಲ್ಲಿಸಿದ್ದರು. ಕಳೆದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು.ಮೃತರು ಪತಿ,ಪುತ್ರ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.

ಅಂಗವಾಡಿ ಕಾರ್ಯಕರ್ತೆ ಹರಿಣಿ ನಿಧನ Read More »

ಡಿ.25ಕ್ಕೆ ಪೇರಡ್ಕದಲ್ಲಿ ಮಲ್ಜಿಸ್ ಮನ್ಸೂರ್ ಹಾಗೂ ಸಂಶುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಧಾರ್ಮಿಕ ಉಪನ್ಯಾಸ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಎಸ್.ಕೆ.ಎಸ್.ಎಸ್.ಎಫ್ ಗೂನಡ್ಕ ಶಾಖೆ ಇದರ ವತಿಯಿಂದ ಮಜ್ಜಿಸುನ್ನೂರ್ ವಾರ್ಷಿಕ ಹಾಗೂ ಸಂಶುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಧಾರ್ಮಿಕ ಉಪನ್ಯಾಸ ಡಿ.25ರಂದು ಪೇರಡ್ಕ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಅಬ್ದುಲ್ ಖಾದರ್ ಮೊಟ್ಟೆಂಗಾ‌ರ್ ಹೇಳಿದರು.ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ವಿವರ ನೀಡಿದ ಸಂಜೆ ಮಜ್ಜಿಸುನ್ನೂರ್ ಹಾಗೂ ಮೌಲೂದ್ ಕಾರ್ಯಕ್ರಮ ಉಸ್ತಾದ್ ನಝೀರ್ ಹುಸೈನ್ ಫೈಝಿ ತೋಡಾರ್ ಇವರ ನೇತೃತ್ವದಲ್ಲಿ ನಡೆಯುವುದು. ರಾತ್ರಿ

ಡಿ.25ಕ್ಕೆ ಪೇರಡ್ಕದಲ್ಲಿ ಮಲ್ಜಿಸ್ ಮನ್ಸೂರ್ ಹಾಗೂ ಸಂಶುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಧಾರ್ಮಿಕ ಉಪನ್ಯಾಸ Read More »

ಪ್ರವಾಸಕ್ಕೆ ಬಂದಿದ್ದ ಬಸ್‌ ಪಲ್ಟಿ; ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಪ್ರವಾಸಕ್ಕೆ ಬಂದಿದ್ದ ಶಾಲಾ ವಾಹನವೊಂದು ಪಲ್ಟಿಯಾಗಿ ಸಂಭವಿಸಿದಂತಸಂಭವಿಸಿದ ಅಪಘಾತದಲ್ಲಿ ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವಂತಗಾಯಗೊಂಡಿರುವಂತಹ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟಪೋಸ್ಟ್ ಬಳಿ ನಡೆದಿದೆ. ಮುಂದಿನ ಟೈಯರ್ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮೈಸೂರಿನ ಗೋಪಾಲಸ್ವಾಮಿ ಪ್ರೌಢ ಶಾಲೆಯಪ್ರೌಢಶಾಲೆಯ 50 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು ಎಂಬುದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರವಾಸಕ್ಕೆ ಬಂದಿದ್ದ ಬಸ್‌ ಪಲ್ಟಿ; ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಪೇರಾಲು ಬಜಪ್ಪಿಲ ಕ್ಷೇತ್ರ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಆರಂಭ : ಹಸಿರುವಾಣಿ ಸಮರ್ಪಣೆ

ಮಂಡೆಕೋಲು ಪೇರಾಲು ಬಜಪ್ಪಿಲ ಶ್ರೀ ಇರುವೆರ್ ಉಳ್ಳಾಕುಲು ಧೂಮಾವತಿ ಪರಿವಾರ ದೈವಸ್ಥಾನಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇಂದು ಮತ್ತು ನಾಳೆ ನಡೆಯಲಿದ್ದು, ಇಂದು ಬೆಳಗ್ಗೆ ಹಸಿರುವಾಣಿ ಮೆರವಣಿಗೆ ನಡೆಯಿತು.ಬೆಳಗ್ಗೆ ಪೇರಾಲು ಶ್ರೀರಾಮ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಹಸಿರುವಾಣಿ ಮೆರವಣಿಗೆ ಆರಂಭಗೊಂಡಿತು. ಬಳಿಕ ಬಜಪ್ಪಿಲ ದೈವಸ್ಥಾನದ ಅನುವಂಶಿಕ ಮೊಕ್ತೇಸರರಾದ ಹೇಮಂತ್ ಕುಮಾರ್ ಗೌಡರಮನೆ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ, ಪೇರಾಲು ‌ಹದಿನಾರು ಸೇರಿದಂತೆ ಊರ, ಪರವೂರ ಭಕ್ತರು‌ ಮೆರವಣಿಯಲ್ಲಿದ್ದರು. ನೂರಾರು

ಪೇರಾಲು ಬಜಪ್ಪಿಲ ಕ್ಷೇತ್ರ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಆರಂಭ : ಹಸಿರುವಾಣಿ ಸಮರ್ಪಣೆ Read More »

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರೇ ಎಚ್ಚರ! ಹೆಚ್ಚುತ್ತಿದೆ ಇಲ್ಲಿ ಕಳ್ಳತನ, ಕಳ್ಳತನದ ವೀಡಿಯೊ ಸಿ.ಸಿ ಕೆಮಾರದಲ್ಲಿ ಸೆರೆ!

ಸುಳ್ಯ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣದಕ್ಕೆ ಆಗಮಿಸುವ ಪ್ರಯಾಣಿಕರೇ ಎಚ್ಚರ ! ದಿನದಿಂದ ದಿನಕ್ಕೆ ಇಲ್ಲಿ ಕಳ್ಳತನ ಹೆಚ್ಚುತ್ತಿದ್ದು ಕಳ್ಳನೋರ್ವ ಪ್ರಯಾಣಿಕರೊಬ್ಬರ ಅಮೂಲ್ಯ ವಸ್ತುಗಳಿರುವ ಬ್ಯಾಗ್ ಮತ್ತು ಶೂ ಕದಿಯುತ್ತಿರುವ ದ್ರಶ್ಯ ಸಿ.ಸಿ ಕೆಮಾರದಲ್ಲಿ ಸೆರೆಯಾಗಿದೆ. ಪ್ರಯಾಣಿಕ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತ ಮಲಗಿದ್ದರು.ಪ್ರಯಾಣಿಕ ನಿದ್ದಗೆ ಜಾರುತ್ತಿದ್ದಂತೆ ಕಳ್ಳ ಶೂ ಮತ್ತು ಬ್ಯಾಗನ್ನು ಕದ್ದು ಅಲ್ಲಿಂದ ಪರಾರಿಯಾಗಿದ್ದಾನೆ.ಬಸ್ ನಿಲ್ಧಾಣದಲ್ಲಿ ರಾತ್ರಿ ಪಾಳಿಯಲ್ಲಿ ವಾಚ್ ಮ್ಯಾನ್ ಇಲ್ಲದಿರುವುದೇ ಸರಣಿ ಕಳ್ಳತ‌ನಗಳು ನಡೆಯಲು ಕಾರಣವಾಗಿದೆ ಎಂದು ಪ್ರಯಾಣಿಕರು ಮಾಧ್ಯಮ ವರದಿಗಾರರೊಂದಿಗೆ ದೂರಿಕೊಂಡಿದ್ದಾರೆ.ಬಸ್

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರೇ ಎಚ್ಚರ! ಹೆಚ್ಚುತ್ತಿದೆ ಇಲ್ಲಿ ಕಳ್ಳತನ, ಕಳ್ಳತನದ ವೀಡಿಯೊ ಸಿ.ಸಿ ಕೆಮಾರದಲ್ಲಿ ಸೆರೆ! Read More »

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಚಿನ್ನದ ಬೆಲೆಯ ಸತತ ಇಳಿಕೆ ಇವತ್ತು ಶನಿವಾರವೂ ಮುಂದುವರಿದಿದೆ. ಇಂದು ಈ ಹಳದಿ ಲೋಹದ ಬೆಲೆಯಲ್ಲಿ ಗ್ರಾಮ್‌ಗೆ 50 ರೂನಷ್ಟು ಕಡಿಮೆ ಆಗಿದೆ. 7,060 ರೂ ಇದ್ದ ಒಂದು ಗ್ರಾಮ್ ಚಿನ್ನದ ಬೆಲೆ 7,010 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,680 ರೂಗೆ ಇಳಿದಿದೆ. ಆ ಮೂಲಕ 10 3 70,100 ໕ ໖. 100 ಗ್ರಾಂ ಚಿನ್ನದ ಬೆಲೆಯಲ್ಲಿ 5 ಸಾವಿರ ರೂಪಾಯಿ ಇಳಿಕೆ ಕಂಡು ಬಂದಿದೆ. ಕಳೆದ ವಾರದಲ್ಲಿ 24 ಕ್ಯಾರೆಟ್ ಚಿನ್ನದ

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ Read More »

error: Content is protected !!
Scroll to Top