ಸಂಪಾಜೆ ವಲಯ ತೊಡಿಕಾನ ಕಾರ್ಯಕ್ಷೇತ್ರದ ಆದಿಶಕ್ತಿ ಸಂಘದ ಸದಸ್ಯ ರಾದ ವಸಂತಿ ರವರ ಅತ್ತೆಯವರಾದ ರಾಮಕ್ಕರವರು ಅನಾರೋಗ್ಯದಿಂದ ಇದ್ದು ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ನ್ನು ವಲಯ ಜನಜಾಗ್ರತಿ ಅಧ್ಯಕ್ಷರಾದ ಸೋಮಶೇಖರ ಪೈಕ ರವರು ವಿತರಿಸಿದರು ವಲಯ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು
ವಾಟರ್ ಬೆಡ್ ಕೊಡುಗೆ





















































