ಸುಳ್ಯದಲ್ಲಿ ನಾಲ್ಕು ವರ್ಷಗಳ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದು, ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್‌ಕುಮಾರ್ ರೈಯವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದುಬಂದಿದೆ. ಸಂತೋಷ್‌ಕುಮಾರ್ ರೈಯವರು ಬೆಳ್ಳಾರೆ ಸಮೀಪದ ಸವಣೂರಿನವರಾಗಿದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಜಯಪುರ ಜಿಲ್ಲಾ ನಿರ್ಧೇಶಕ ಸಂತೋಷ್‌ಕುಮಾರ್ ರೈ ನಿಧನ
