ಮಂಡೆಕೋಲಿನ ರೈತರ ಕೃಷಿ ತೋಟಕ್ಕೆ ಮೂರು ಕಾಡಾನೆಗಳು ಲಗ್ಗೆ ಇಟ್ಟ ಘಟನೆ ಸುಳ್ಯ ತಾಲೂಕಿನ ಗ್ರಾಮದ ಮಾವಂಜಿಯಿಂದ ವರದಿಯಾಗಿದೆ.
ಮಂಡೆಕೋಲು ಗ್ರಾಮದ ಮಾವಂಜಿ ನಾರಾಯಣ ಶಿಬರೂರು ಅವರ ಮೂರು ಕಾಡಾನೆಗಳು ಕಂಡುಬಂದಿವೆ. ಕೆಲವು ದಿನಗಳ ಹಿಂದೆ ಈ ಭಾಗದ ಕೃಷಿ ತೋಟಕ್ಕೆ ಲಗ್ಗೆ ಇಟ್ಟಿದ್ದ ಕಾಡಾನೆ ಅಪಾರ ಕೃಷಿ ಹಾನಿ ಮಾಡಿತ್ತು.ಇದೀಗ ಮತ್ತೆ ಕ್ರಷಿ ಹಾನಿ ಮಾಡಿವೆ ಎಂದು ತಿಳಿದು ಬಂದಿದೆ.