ಚಾಲಕನ ನಿಯಂತ್ರಣ ಕಾರೊಂದು ರಸ್ತೆ ಬದಿಯ ತೋಡಿಗೆ ಮಗುಚಿ ಬಿದ್ದ ಘಟನೆ ಮದೆನಾಡಿನಲ್ಲಿ ಭಾನುವಾರ ವರದಿಯಾಗಿದೆ.
ಬೆಂಗಳೂರಿನಿಂದ ಮಂಗಳೂರು ಕಡೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಯಾವುದೇ ಪ್ರಾಣಾಪಾಯ ಹಾಗೂ ಗಾಯಗಳು ಸಂಭವವಿಸಿರುವುದಿಲ್ಲ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.