ಪೆರಾಜೆ ಗ್ರಾಮದ ಬಂಗಾರಕೋಡಿ ಪರಿಸರದಲ್ಲಿ ಕಾಡಾನೆಗಳು ರೈತರ ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಕ್ರಷಿ ಬೆಳೆಗಳನ್ನು ಹಾನಿ ಮಾಡಿರುವ ಘಟನೆ ವರದಿಯಾಗಿದೆ.
ಬಂಗಾರಕೋಡಿ ಜಯರಾಮ ಎಂಬವರ ತೋಟಕ್ಕೆ ಕಳೆದ ರಾತ್ರಿ ನುಗ್ಗಿರುವ ಕಾಡಾನೆಗಳು ಅಪಾರ ಪ್ರಮಾಣದ ಬಾಳೆಗಿಡಗಳು,ತೆಂಗು,ಅಡಿಕೆ ಗಿಡಗಳನ್ನು ನಾಶ ಮಾಡಿರುವ ಬಗ್ಗೆ ವರದಿಯಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.