ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ
ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು (ಬುಧವಾರ) ನಡೆದಿದ್ದು ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,
ಉಪಾಧ್ಯಕ್ಷರಾಗಿ ಯುವ ವೈದ್ಯ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ
