ಕಡಬ ತಾಲೂಕಿನ ಕೇರ್ಪಡ ಶ್ರೀ ಮಹೀಷಮರ್ದಿನಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಹಾಗಣಪತಿ ಹೋಮ, ಕಲಸ ಪೂಜೆ, ಬಲಿಕ ಶ್ರಿ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಮಧ್ಯಾಹ್ನ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಕಲಶಾಭಿಷೇಕ, ಮಹಾ ಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಹಾ ಅನ್ನ ಸಂತರ್ಪಣೆ ನಡೆದು ನಡೆಯಿತು.
ಸಂಜೆ ಕೇರ್ಪಡ ಗೌಡ ಮನೆತನದಿಂದ ಮನೆಯಿಂದ ರಕೇಶ್ವರಿ ಮತ್ತು ಪರಿವಾರ ದೈವಗಳ ಭಂಡಾರ ದೇವಸ್ಥಾನಕ್ಕೆ ಬಂದು ರಾತ್ರಿ ರಕೇಶ್ವರಿ ಮತ್ತು ಪರಿವಾರ ದೈವಗಳಾದ, ಪಂಜುರ್ಲಿ ಮಹಿಷಂತಾಯ ಮತ್ತು ಗುಳಿಗ ದೈವಗಳಿಗೆ ನೆಮೋತ್ಸವ ನಡೆಯಿತು.