ಇಂದು ಸಾರ್ವಜನಿಕ ಭೇಟಿಗೆ ಶಾಸಕರು ಲಭ್ಯರಿಲ್ಲ

ಇಂದು (ಜ.13 ) ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಸುಳ್ಯ ಕಛೇರಿಯಲ್ಲಿ ಸಾರ್ವಜನಿಕ ಭೇಟಿಗೆ ಲಬ್ಯರಿರುವುದಿಲ್ಲ. ಕಡಬ ಕಚೇರಿಯಲ್ಲ್ಕಿಯೂ ನಿಗದಿತ ದಿನದಂದು ಶಾಸಕರು ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.
ಭೇಟಿಗೆ ಮುಂದಿನ ದಿನಾಂಕವನ್ನು ತಿಳಿಸಲಾಗುವುದು.

Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top