ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಗಾಯ

ಜಾಲ್ಲೂರು ಗ್ರಾಮದ ಕುಂಬರ್ಚೊಡು ಬಳಿ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಬುಧವಾರ ವರದಿಯಾಗಿದೆ.
ಕಾಟೂರು ಭಾಗಕ್ಕೆ ಜಲ್ಲಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಈ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್ಸ್ ನಿಂದಾಗಿ ಈ ಘಟನೆ ಸಂಭವಿಸಿರುವುದಾಗಿ ಹೇಳಲಾಗಿದೆ. ಈ ಹಿಂದೆ ಇಲ್ಲಿ ರಿಕ್ಷಾ ಹಾಗು ಲಾರಿ ಕೂಡ ಪಲ್ಟಿಯಾದ ಘಟನೆ ಸಂಭವಿಸಿತ್ತು. ಕೊಡಲೇ ಈ ಹಂಪ್ಸನ್ನು ತೆರಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top