ಆಟವಾಡುತ್ತಿದ್ದಾಗ ಯುವಕ ಕುಸಿದು ಬಿದ್ದು ಸಾವು

ಮಂಗಳೂರು ಅತ್ತಾವರ ಐವರಿ ಟವರ್‌ ನಿವಾಸಿಯಾಗಿದ್ದ ಶರೀಫ್‌ ಅವರ ಪುತ್ರ ಶಹೀಮ್‌ (20) ಆಟವಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಬುಧವಾರ ಸಂಭವಿಸಿದೆ.
ಈತ ಬುಧವಾರ ಸಂಜೆ ಗೆಳೆಯರ ಜತೆ ಶಟ್ಲ್ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ. ಅಷ್ಟರಲ್ಲೇ ಮೃತಪಟ್ಟಿದ್ದರು. ಅಲೋಶಿಯಸ್‌ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top