ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಒಟ್ಟು 24 ಮಂದಿ ಕಣದಲ್ಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 11 ಸ್ಥಾನ ಪಡೆದು ಮತ್ತೆ ಅಧಿಕಾರ ತಮ್ಮದಾಗಿಸಿಕೊಂಡಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಧರ್ಮಪಾಲ ಕೊಯಿಂಗಾಜೆ ಯವರು ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಬೆಂಬಲಿತ 12 ಮಂದಿ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 12 ಮಂದಿ ಕಣದಲ್ಲಿದ್ದು ನೇರ ಸ್ಪರ್ಧೆ ಏರ್ಪಟ್ಟಿತ್ತು.
ಆಲೆಟ್ಟಿ ಸಹಕಾರಿ ಸಂಘದ ಚುನಾವಣೆ,ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು
