ಕಾಡು ಹಂದಿಗಳು ಪೇಟೆಗೆ ಬಂದು ಇಬ್ಬರು ವಿದ್ಯಾರ್ಥಿಗಳು ಇನ್ನೊಬ್ಬರು ಮೂವರನ್ನು ಗಾಯಗೊಳಿಸಿದ ಘಟನೆ ಇದೀಗ ಗುತ್ತಿಗಾರಿನಿಂದ ವರದಿಯಾಗಿದೆ. ಗುತ್ತಿಗಾರಿನಿಂದ ಮೊಗ್ರ ಕಡೆಗೆ ಹೋಗುವ ರಸ್ತೆಯ ಬದಿ ಕಾಡುಹಂದಿಗಳು ಓಡಿಕೊಂಡು ಬಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮೂವರ ಮೇಲೆ ದಾಳಿ ನಡೆಸಿವೆ.
ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕರೆದೊಯ್ಯಲಾಗಿದೆ.
ಪೇಟೆಗೆ ಬಂದು ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರಿಗೆ ತಿವಿದ ಕಾಡು ಹಂದಿ
