ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುಜ ದೇವಾಲಯಕ್ಕೆ ಸಂಬಂಧಪಟ್ಟ ಚಾಕಟೆಡಿ ನೇಮೋತ್ಸವಕ್ಕೆ ಗೊನೆ ಮುಹೂರ್ತ ನಡೆಯಿತು.
ಚಾಕಟೆಡಿ ನೇಮೋತ್ಸವ ಜ.27 ಮತ್ತು ಪಾಷಾಣಮೂರ್ತಿ ಅಮ್ಮನವರ ಕೋಲ ಜ.28ರಂದು ನಡೆಯಲಿದೆ.
ತೊಡಿಕಾನ : ಚಾಕಟೆಡಿ ನೇಮೋತ್ಸವಕ್ಕೆ ಗೊನೆಮೂಹೂರ್ತ