ನಾಟಕ ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ರಾಜ್ಯ ಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು
ತರಬೇತಿ ಸಂಸ್ಥೆ ಡಯಟ್ ಮಂಗಳೂರು ಇಲ್ಲಿ ಜ.20ರಂದು ಶಿಕ್ಷಣದ ಗುಣಮಟ್ಟ ಸುಧಾರಣೆ ಕಾರ್ಯಕ್ರಮದ ಅಡಿಯಲ್ಲಿ ನಡೆದ ಶ್ರೀಆಲೂರು ವೆಂಕಟರಾವ್ ಭಾಷಾ ಕೌಶಲ್ಯ ಕೇಂದ್ರದ ಅನುಮೋದಿತ ಕ್ರೀಯಾ ಯೋಜನೆಯ ಪಠ್ಯಪುಸ್ತಕ ಆಧಾರಿತ ನಾಟಕ ಸ್ಪರ್ಧೆಯಲ್ಲಿ ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳು ಹೈಸ್ಕೂಲ್ ವಿಭಾಗದ ಇಂಗ್ಲೀಷ್ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದಿರುತ್ತಾರೆ. ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿ ವಿದ್ಯಾರ್ಥಿಗಳ ನಾಟಕ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
ಮಾರ್ದನಿ ವಾಟ್ಸಪ್‌ ಗ್ರೂಪ್‌ಗೆ ಸೇರಿ