ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಶಾಂತಿಮಜಲಿನ ಅನ್ವಿತ್ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಈತನು ಅಡ್ಪಂಗಾಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ಕಲಿಯುತ್ತಿದ್ದು ಬುಧವಾರ ಮಧ್ಯಾಹ್ನ ನಂತರ ಕಾಣೆಯಾಗಿದ್ದಾನೆ ಎಂದು ಪೊಲೀಸ್ ದೂರು ನೀಡಲಾಗಿದೆ.ಈ ಬಾಲಕ ಕಂಡುಬಂದಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಬೇಕೆಂದು ಮನವಿ ಮಾಡಲಾಗಿದೆ.
ಶಾಲಾ ಬಾಲಕ ನಾಪತ್ತೆ
