ಶ್ರೀ ರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ಪೊಲೀಸರ ವಶ

ಮಸಾಜ್ ಪಾರ್ಲರ್ ಒಂದರ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವ‌ರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಬಿಜೈ ಬಳಿ ಇರುವ ಕಲರ್ಸ್ ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂದು ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿ ಪಾರ್ಲರ್ ಅಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಮಸೇನೆ ಸಂಘಟನೆಯ ಸಂಸ್ಥಾಪಕನಾಗಿರುವ ಪ್ರಸಾದ ಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top