ಸುಳ್ಯ : ಕಲ್ಕುಡ ಕಲ್ಲುರ್ಟಿ ಗುಳಿಗ ದೈವಗಳ ನೇಮೋತ್ಸವಕ್ಕೆ ಗೊನೆಮೂಹೂರ್ತ

ಸುಳ್ಯದ ಗಾಂಧಿನಗರ ಕಾರಣೀಕ ಕಲ್ಕುಡ ಕಲ್ಲುರ್ಟಿ ಗುಳಿಗ ದೈವಗಳ ನೇಮೋತ್ಸವವು ಫೆ.2 ರಂದು ನಡೆಯಲಿದ್ದು ಜ.26 ರಂದು ಗೊನೆ ಮುಹೂರ್ತ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಪೂಜಾರಿ ಮೋನಪ್ಪ ಗೌಡ ಕೆರೆಮೂಲೆ, ತಿಮ್ಮಪ್ಪ ಗೌಡ ನಾವೂರು, ಆಡಳಿತ ಧರ್ಮದರ್ಶಿ ಮಂಡಳಿಯ ಭಾಸ್ಕರ ಗೌಡ ಐಡಿಯಲ್, ಕೇಶವ ನಾಯಕ್ ಸುಳ್ಯ, ಹರೀಶ್ ಬೂಡುಪನ್ನೆ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top