ಅರಂತೋಡು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡುಕೋಣಗಳ ಸಂಚಾರ,ವಾಹನ ಸವಾರರೇ ಎಚ್ಚರ !

ಸುಳ್ಯ ತಾಲೂಕಿನ ಅರಂತೋಡು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ವೈಎಂಕೆ ಜಾಡಾವು ಬಳಿ ಕಾಡು ಕೋಣಗಳು ಆಗಾಗ ರಸ್ತೆ ದಾಟುತ್ತಿದ್ದು ವಾಹನ ಸವಾರರಿಗೆ ಅಪಾಯ ಎದುರಾಗಿದೆ.
ವಾಹನ ಸವಾರರಲ್ಲಿ ದ್ವಿಚಕ್ರ ವಾಹನ ಸವಾರರು ಈ ಭಾಗದಲ್ಲಿ ವಾಹನ ಚಲಾಯಿಸುತ್ತಿರುವ ಸಂದರ್ಭದಲ್ಲಿ ಇನ್ನೂ ಹೆಚ್ಚು ಜಾಗ್ರತೆ ವಹಿಸಬೇಕಾಗಿದೆ.ತಪ್ಪಿದಲ್ಲಿ ಕಾಡುಕೋಣಗಳು ವಾಹನಗಳಿಗೆ ಡಿಕ್ಕಿ ಹೊಡೆದರೆ ಅಪಾಯ ಎದುರಾಗಬಹುದು.

Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top