ನಾಳೆ (ಜ.31) ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ದೈವಗಳ ವಾರ್ಷಿಕ ಉತ್ಸವ ಶ್ರದ್ದಾ ಭಕ್ತಿಯಿಂದ ನಡೆಯಲಿದೆ. ಬೆಳಿಗ್ಗೆ ನವಗ್ರಹ ಹೋಮ, ಚಂಡಿಕಾ ಹೋಮ ನಡೆದು ಪೂರ್ಣಾಹುತಿ ನಂತರ ಮಹಾಮಂಗಳಾರತಿ,ಪ್ರಸಾದ ವಿತರಣೆಯಾಗಿ ಮಧ್ಯಾಹ್ನ 1.00ರಿಂದ ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ ಗಂಟೆ 5.00ರಿಂದ ರಂಗ ಪೂಜೆ, ಪ್ರಸನ್ನ ಪೂಜೆ, ಪ್ರಾರ್ಥನೆ,ಪ್ರಸಾದ ವಿತರಣೆ ನಡೆಯಲಿದೆ.
ಹೆಚ್ಚಿನ ಭಕ್ತಾಭಿಮಾನಿಗಳು ಭಾಗವಹಿಸಿ ಶ್ರೀ ದೇವಿಯ ಗಂಧ ಪ್ರಸಾದವನ್ನು ಸ್ವೀಕರಿಸಬೇಕೆಂದು
ಕ್ಷೇತ್ರದ ಧರ್ಮದರ್ಶಿಗಳಾದ ಡಾ.ಕೆ.ವಿ ರೇಣುಕಾಪ್ರಸಾದ್ ವಿನಂತಿಸಿಕೊಂಡಿದ್ದಾರೆ.
ನಾಳೆ (ಜ.31) ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ದೈವಗಳ ವಾರ್ಷಿಕ ಉತ್ಸವ
