ಕನಕಮಜಲು ಗ್ರಾಮದ ಅಗೊಳ್ತೆ ಎಂಬಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸೇತುವೆಗೆ ಇಂದು ಮಾನ್ಯ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಭಾಜಪ ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ,ಮಹಾಶಕ್ತಿಕೇಂದ್ರ ಅಧ್ಯಕ್ಷ ಹೇಮಂತ್ ಮಠ,ಹಿರಿಯರಾದ ವಸಂತ್ ಗಬ್ಬಲಡ್ಕ ಹಾಗೂ ಕಾರ್ಯಕರ್ತರು.ಸೇತುವೆಯ ಫಲಾನುಭವಿಗಳು ಉಪಸ್ಥಿತರಿದ್ದರು.
ಕನಕಮಜಲು : ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ
