ಸುಳ್ಯ ಜೂನಿಯರ್ ಕಾಲೇಜಿಗೆ ಪಾತ್ರಾಭಿನಯದಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ,ಸಾಧಕರಿಗೆ ಬಸ್ಸು ನಿಲ್ದಾಣದಲ್ಲಿ ಭವ್ಯ ಸ್ವಾಗತ ಕೋರಿದ ಶಿಕ್ಷಕರು ಹೆತ್ತವರು
ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿ ( NPEP) ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಪಾತ್ರಾಭಿನಯ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ದ್ವಿತೀಯ ಸ್ಥಾನ ಪಡೆದು ವಿಶೇಷ ಸಾಧನೆ ಮಾಡಿದೆ. ಸಮೂಹ ಮಾಧ್ಯಮಗಳ ಸುರಕ್ಷಿತ ಬಳಕೆ ಎಂಬ ವಿಷಯದ ಮೇಲೆ ಆಂಗ್ಲ ಭಾಷಾಯಲ್ಲಿ ಪ್ರಸ್ತುತ ಪಡೆಸಿದ ಪಾತ್ರಾಭಿನಯವನ್ನು ಸಂಸ್ಥೆಯ ಉಪಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಇವರು ರಚಿಸಿ ನಿರ್ದೇಶನ ಮಾಡಿದ್ದರು. ಒಂಭತ್ತನೇ ತರಗತಿ ವಿದ್ಯಾರ್ಥಿಗಳಾದ ಪೌರ್ಣಮಿ ಕೆ, ಹಿಮಾದ್ರಿ ಸಿ.ಎಮ್., ತನ್ವಿ ಕೆ.ಟಿ., ಅಶ್ವಿತಾ […]