ಕೊಲೆ ಪ್ರಕರಣ : 9 ಮಂದಿ ಆರ್.ಎಸ್.ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ಪ್ರಕಟ
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ (RSS) 9 ಮಂದಿ ಕಾರ್ಯಕರ್ತರಿಕೆ ತಲಶ್ಶೇರಿ (kerala)ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ.ಕೇರಳದ ಕಣ್ಣೂರು ಜಿಲ್ಲೆಯಲ್ಲಿ 19 ವರ್ಷಗಳ ಹಿಂದೆ ನಡೆದ ಅಪರಾಧ ಸಿಪಿಐ ಕಾರ್ಯಕರ್ತ ರಿಜಿತ್ ಶಂಕರನ್ ಹತ್ಯೆಗೆ ಸಂಬಂಧಿಸಿದಂತೆ ಒಂಬತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತರಿಗೆ ತಲಕ್ಕೇರಿ ನ್ಯಾಯಾಲಯ ಮಂಗಳವಾರ (ಜ.7) ಜೀವಾವಧಿ ಶಿಕ್ಷೆ ವಿಧಿಸಿದೆ.ಕನ್ನಪುರಂ ಚುಂಡಾದ 25 ವರ್ಷದ ಸಿಪಿಐ(ಎಂ) ಸದಸ್ಯ ರಿಜಿತ್ ಅವರನ್ನು ಅಕ್ಟೋಬರ್ 3, 2005 […]
ಕೊಲೆ ಪ್ರಕರಣ : 9 ಮಂದಿ ಆರ್.ಎಸ್.ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »