ಬೆಳ್ಳಾರೆ ಕೆಪಿಎಸ್ ಶಿಕ್ಷಣ ಸಂಸ್ಥೆಗಳ ವಸಂತ ಸಂಭ್ರಮಕ್ಕೆ ಶಿಕ್ಷಣ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಂದ ಚಾಲನೆ
ಬೆಳ್ಳಾರೆ ಕೆಪಿಎಸ್ ಶಿಕ್ಷಣ ಸಂಸ್ಥೆಗಳ ಮೂರು ದಿನಗಳ ವಸಂತ ಸಂಭ್ರಮ ಕಾರ್ಯಕ್ರಮಕ್ಕೆ ಜ.03 ರಂದು ಕುಂಜಾಡಿ ನಾರಾಯಣ ರೈ ವೇದಿಕೆಯಲ್ಲಿ ಚಾಲನೆ ನೀಡಲಾಯಿತು. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಡ ವ್ಯಕ್ತಿಯಾದ ನನ್ನನ್ನು ಗುರುತಿಸಿ ಪದ್ಮಶ್ರಿ ಪುರಸ್ಕಾರ ನೀಡಿದ್ದಾರೆ ಇದಕ್ಕೆ ಕಾರಣರಾದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಪ್ರಧಾನಿ ಮೋದಿಯವರಿಗೆ ನಾನು ಚಿರರುಣಿ.ಮಾದ್ಯಮದವರಿಲ್ಲದಿದ್ದರೆ ನನ್ನನ್ನು ಯಾರೂ ಗುರುತಿಸುತ್ತಿರಲಿಲ್ಲ.ಅದರಲ್ಲಿ ಮುಖ್ಯವಾಗಿ ಹೊಸದಿಂಗತ ಪತ್ರಿಕೆಯಲ್ಲಿ ನನ್ನ ಬಗ್ಗೆ ಬರೆಯಲಾಗಿತ್ತು.ನನ್ನದು ಏನು […]