ಸವಣೂರು ಸೀತಾರಾಮ ರೈಯವರು ಮಾಸ್ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಶಾಸಕಿ ಭಾಗೀರಥಿ
ಸುಳ್ಯದಲ್ಲಿ ಅಡಿಕೆ ಸಂಸ್ಕರಣಾ ಘಟಕವನ್ನು ಸ್ಥಾಪಿಸಿರುವುದು ನನಗೆ ಕುಶಿಯಾಗಿದೆ.ಇದು ನಮ್ಮ ಸೌಭಾಗ್ಯ. ಸೀತಾರಾಮ ರೈಯವರ ಈ ಯೋಜನೆ ರೈತರಿಗೆ ಶಕ್ತಿತುಂಬುವ ಜೊತೆಗೆ ಒಂದಷ್ಟು ಜನರಿಗೆ ಉದ್ಯೋಗ ಲಭಿಸಿದೆ. ಈ ಭಾಗದಲ್ಲಿ ಎಳೆಚುಕ್ಕಿ ರೋಗ ರೈತರನ್ನು ಕಂಗಾಲಾಗಿಸಿದೆ. ಇದಕ್ಕೆ ಶಾಶ್ವತ ಪರಿಹಾರವಾಗಬೇಕಿದೆ. ಸುಳ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಬೇಕೆಂಬ ಕನಸು ಇದೆ. ಇದರಿಂದ ನಮ್ಮವರಿಗೆ ಅಷ್ಟು ಜನರಿಗೆ ಉದ್ಯೋಗ ದೊರೆಯಬಹುದು .ಇದಕ್ಕೆನಿಮ್ಮೆಲ್ಲರ ಸಹಕಾರ ಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರುಫೆ. 28ರಂದು ಸುಳ್ಯದ ಎಪಿಎಂಸಿ ರೈತ ಸಮುದಾಯ ಭವನದಲ್ಲಿ […]
ಸವಣೂರು ಸೀತಾರಾಮ ರೈಯವರು ಮಾಸ್ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಶಾಸಕಿ ಭಾಗೀರಥಿ Read More »