ಪುತ್ತೂರಿನ ಮುರ ಎಂಬಲ್ಲಿ ಬೈಕ್ ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಮ್ರತಪಟ್ಟ ಬೈಕ್ ಸವಾರನನ್ನು ಚೇತನ್ ಕೆಮ್ಮಿಂಜೆ ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವು