ಅರಂತೋಡು ಗ್ರಾಮದ ಅಡಿಗಾರ ನಾರಾಯಣ ಎಂಬವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ಶುಕ್ರವಾರ ವರದಿಯಾಗಿದೆ.
ಜೀವನ್ಮರಣದ ಹೋರಾಟದಲ್ಲಿರುವ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅರಂತೋಡು : ಆತ್ಮಹತ್ಯೆಗೆ ಯತ್ನಿಸಿ ವ್ಯಕ್ತಿ ಗಂಭೀರ