ಮಾಣಿ ಮೈಸೂರು ರಾಷ್ಟ್ರಿಯ ಹೆದ್ದಾರಿಯ ದೇವರಕೊಲ್ಲಿಯಲ್ಲಿ ಟಿಟಿ ಹಾಗೂ ಲಾರಿ ನಡುವೆ ಫೆ.19ರಂದು ಬೆಳಿಗ್ಗೆಯ ಸಮಯ ಭೀಕರ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ.
ತಡರಾತ್ರಿ 2.30ಕ್ಕೆ ಅಪಘಾತ ಸಂಭವಿಸಿದೆ. ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ದೇವರಕೊಲ್ಲಿ : ಟಿ.ಟಿ ಲಾರಿ ನಡುವೆ ಭೀಕರ ಅಪಘಾತ
