7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ಫೆ.18ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವಿದ್ಯಾರ್ಥಿ. ಈತ ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ.
ನಿನ್ನೆ ರಾತ್ರಿ ಮನೆಯ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
7ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
