ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ .ರಾಘವೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಫೆ.19 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಜೊತೆಗಿದ್ದು ಸಹಕರಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ
