ಸುಳ್ಯ ತಾಲೂಕಿನ ಗೆಳೆಯರ ಬಳಗ ಐವರ್ನಾಡು ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಆಹ್ವಾನಿತ 12 ತಂಡಗಳ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟವು ಫೆ.22 ರಂದು ಐವರ್ನಾಡು ಸ.ಪ.ಪೂ.ಕಾಲೇಜು ಮೈದಾನದಲ್ಲಿ ಅರಂಭಗೊಂಡಿದೆ.ಪ್ರಥಮ ಪಂದ್ಯಾಟ ಆಳ್ವಾಸ್ ಮೂಡಬಿದಿರೆ ಹಾಗೂ ಎನ್.ಎಂ.ಸಿ ಸುಳ್ಯ ನಡುವೆ ನಡೆದು ಎನ್.ಎಂ.ಸಿ ಸುಳ್ಯ ವಿಜಯಿಯಾಗಿದೆ.
ಐವರ್ನಾಡು : ಪ್ರಥಮ ಪಂದ್ಯಾಟದಲ್ಲಿ ಎನ್.ಎಂ.ಸಿ ಗೆ ಜಯ
