ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಘಟನೆ ಐತೂರು ಗ್ರಾ. ಪ. ಸದಸ್ಯರೊಬ್ಬರು ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮನಮೋಹನ್ ಗೋಲ್ಯಾಡಿ ಗಂಭೀರ ಗಾಯಗೊಂಡ ವ್ಯಕ್ತಿ.
ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿದ್ದು
ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೈಕ್ ಸ್ಕೂಟಿ ಅಪಘಾತದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಗಂಭೀರ
