ಇದೇ ಮೊದಲ ಬಾರಿಗೆ ಯುವತಿಯೊಬ್ಬರು ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿದ್ದಾರೆ. ಮಂಗಳೂರು ಮೂಲದ ಪ್ಲೆಯಿಂಗ್ ಆಫೀಸರ್ ತನುಷ್ಕಾ ಸಿಂಗ್ ಅವರಿಗೆ ಈ ಸದಾವಕಾಸ ದೊರಕಿದ್ದು, ಆಕೆ ಯುದ್ಧ ವಿಮಾನ ಸ್ಕ್ಯಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.
ಮಂಗಳೂರು ಮೂಲದ ಯುವತಿ ತನುಷ್ಕಾ ಯುದ್ಧ ವಿಮಾನದ ಪೈಲೆಟ್ ಆಗಿ ಆಯ್ಕೆ
