ಉಬರಡ್ಕ : ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ
ಉಬರಡ್ಕದ ಶ್ರೀ ವೀರಭದ್ರ ದೇವರ ಭಂಡಾರದ ಮನೆಯ ಗೃಹಪ್ರವೇಶ ಮತ್ತು ಶ್ರೀ ದೇವರ ಪ್ರತಿಷ್ಟ್ಯ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮಾಚಿದೇವ ಜಯಂತಿ ಆಚರಣೆ ಫೆ.2 ರಂದು ಸಂಜೆ ನಡೆಯಿತು.ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಸುಳ್ಯ ತಾಲೂಕು ಮಡಿವಾಳ ಸಂಘದ ಅಧ್ಯಕ್ಷರಾದ ಲೋಕೇಶ್ ಏನೆಕಲ್ಲು ವಹಿಸಿದ್ದರು.ಉಬರಡ್ಕದ ಶ್ರೀ ನರಸಿಂಹ ದೇವಸ್ಥಾನದ ವ್ಯವಸ್ಥಾಪನ ಸಮಿತಿ ನಿಕಟ ಪೂರ್ವಧ್ಯಕ್ಷ ರತ್ನಕರ ಗೌಡ ಬಳ್ಳಡ್ಕ ಸಭಾ ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಸಮೂಹ ಸಂಪನ್ಮೂಲ ವ್ಯಕ್ತಿ […]
ಉಬರಡ್ಕ : ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ Read More »