February 2025

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರಿಗೆ ಗಾಯ

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ಇಂದು ನಡೆದಿದೆ.ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎಂದು ಗುರುತಿಸಲಾಗಿದೆ.ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. ಅವಿನಾಶ್ ಎಂಬವರ ರಿಕ್ಷಾದಲ್ಲಿ ಮೂವರು ಮಹಿಳೆಯರು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ […]

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರಿಗೆ ಗಾಯ Read More »

ಸರಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ

ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ 2.66 ಲಕ್ಷ ರೂ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತನಗೆ ನಮ್ರತಾ ಎಂಬಾಕೆಯ ಪರಿಚಯವಾಗಿದ್ದು, ಆಕೆ ಟೆಂಡರ್‌ದಾರ ಅವಿನಾಶ್ ಶೆಟ್ಟಿಗೆ 2.50 ಲಕ್ಷ ರೂ. ನೀಡಿದರೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿದ್ದಳು. ಅದರಂತೆ ತಾನು ಅವಿನಾಶ್‌ ಶೆಟ್ಟಿಗೆ ಕರೆ ಮಾಡಿ ಆತನ ಸೂಚನೆಯಂತೆ ತನ್ನ ಮಗಳಿಗೆ ಉದ್ಯೋಗ ದೊರಕಿಸಿಕೊಡಲು ವಿನಂತಿಸಿದೆ. ಹಾಗೇ ಚೆಕ್ ಕೂಡ ನೀಡಿದೆ.ಬಳಿಕ ಆತನನ್ನು ವಿಚಾರಿಸಿದಾಗ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದಿದ್ದ. ಬಳಿಕ ಇದೊಂದು ವಂಚನೆಯ

ಸರಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ Read More »

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ. ದಾವಣಗೆರೆ ಜಗಳೂರು ತಾಲೂಕು ಪಲ್ಲಗಟ್ಟೆ ನಿವಾಸಿ ವೀರಭದ್ರ (29) ಮೃತ ಯುವಕ.ವೀರಭದ್ರ ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕೆಲಸ ಮಾಡುತ್ತಿದ್ದರು.

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು Read More »

ರಾಜ್ಯದಲ್ಲಿ 25% ಸರಕಾರಿ ಶಾಲೆಗಳಿಗೆ ಬೀಗ ?

ಸರಕಾರಿ ಶಾಲೆಗಳ ಇಷ್ಟ ಪಡುವವರಿಗೆ ಆತಂಕವೊಂದು ಎದುರಾಗಿದೆ‌.ರಾಜ್ಯ ಸರಕಾರ ದಾಖಲಾತಿ ಕಡಿಮೆ ಇರುವ ಪ್ರಾಥಮಿಕ ಶಾಲೆಗಳ ವಿಲೀನಕ್ಕೆ ಹೆಜ್ಜೆಯಿಟ್ಟಿದೆ. ಇದರಿಂದ ರಾಜ್ಯದ ಆರು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಿಗೆ ಕುತ್ತು ಎದುರಾಗಿದೆ.ಮೊದಲ ಹಂತವಾಗಿ 8 ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ವಿಲೀನ ಮಾಡಿ ಮಾದರಿ ಶಾಲೆ ನಡೆಸುವ ಕಾರ್ಯಯೋಜನೆ ನಡೆಯುತ್ತಿದೆ. ಇದರಲ್ಲಿ ಶಿಕ್ಷಣ ಸಚಿವರ ಹುಟ್ಟೂರು ಶಿವಮೊಗ್ಗ ಜಿಲ್ಲೆ ಕೂಡ ಸೇರಿದೆ. ಕಾರವಾರ, ಶಿರಸಿ ಶೈಕ್ಷಣಿಕ ಜಿಲ್ಲೆಗಳನ್ನೂ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಪೈಕಿ ಕೆಲ ಜಿಲ್ಲೆಗಳಲ್ಲಿ ಮಾದರಿ

ರಾಜ್ಯದಲ್ಲಿ 25% ಸರಕಾರಿ ಶಾಲೆಗಳಿಗೆ ಬೀಗ ? Read More »

ಬೀದಿ ಬದಿಯಲ್ಲಿ ಅನಾರೋಗ್ಯ ದಿಂದ ಜೀವನ ನಡೆಸುತಿದ್ದ ಅನಾಥ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿದ ನಗರ ಪಂಚಾಯತ್ ಸದಸ್ಯ ಉಮ್ಮರ್!

ಸುಳ್ಯ ನಗರ ಬೀದಿ ಬದಿಯಲ್ಲಿ ಅಲೆಮಾರಿ ಜೀವನ ನಡೆಸುತಿದ್ದ ಅನಾಥ ವೃದ್ಧೆಯೋರ್ವರು ಅನಾರೋಗ್ಯ ಪೀಡಿತರಾಗಿ ಸುಳ್ಯ ಖಾಸಗಿ ಬಸ್‌ ನಿಲ್ದಾಣ ಬಳಿ ರಸ್ತೆ ಬದಿ ಆಶ್ರಯ ಪಡೆದು ಕೊಂಡು ಸಂಕಷ್ಟದಲ್ಲಿ ಇದ್ದರು. ಅನಾರೋಗ್ಯಕ್ಕೆ ಒಳಗಾಗಿ ಅಸಹಾಯಕ ಪರಿಸ್ಥಿತಿಯಲ್ಲಿ ಇದ್ದದ್ದನ್ನು ಗಮನಿಸಿದ ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮ್ಮರ್ ರವರು ವೃದ್ಧೆಯನ್ನು ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೀದಿ ಬದಿಯಲ್ಲಿ ಅನಾರೋಗ್ಯ ದಿಂದ ಜೀವನ ನಡೆಸುತಿದ್ದ ಅನಾಥ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿದ ನಗರ ಪಂಚಾಯತ್ ಸದಸ್ಯ ಉಮ್ಮರ್! Read More »

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ  :    ಡಾ. ನರೇಂದ್ರ ರೈ ದೇರ್ಲ

ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘವುಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ “ಬರವಣಿಗೆ ಮಾಧ್ಯಮ ಶಿಬಿರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಬದುಕನ್ನು ಕಟ್ಟಿಕೊಡುವ ಮಾಧ್ಯಮ ಬರವಣಿಗೆ ಶಾಶ್ವತವಾಗಿಸುತ್ತದೆ. ನಿಮ್ಮ ಒಂದೇ ಒಂದು ಬರಹ ಕೂಡ ನಿಮ್ಮನ್ನು ಶಾಶ್ವತವಾಗಿಸಬಹುದು. ಆ ನಿಟ್ಟಿನಲ್ಲಿ ಓದುವ

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ  :    ಡಾ. ನರೇಂದ್ರ ರೈ ದೇರ್ಲ Read More »

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ .ರಾಘವೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಫೆ.19 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಜೊತೆಗಿದ್ದು ಸಹಕರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ Read More »

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡ ರಾಧಕ್ರಷ್ಣ ಬೊಳ್ಳುರು ಅಧ್ಯಕ್ಷತೆಗೆ ತಾತ್ಕಾಲಿಕ ತಡೆ,ಸುಳ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಪೋಟ!

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರುವರ ನೇಮಕವನ್ನು ಕೆಪಿಸಿಸಿ ತಾತ್ಕಾಲಿಕವಾಗಿ ತಡೆಹಿಡಿದಿದೆ ಎಂದು ತಿಳಿದು ಬಂದಿದೆ.ರಾಧಾಕೃಷ್ಣ ಬೊಳ್ಳೂರು ಅವರನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಿ ಡಿ.ಕೆ.ಶಿವಕುಮಾ‌ರ್ ಹೊರಡಿಸಿದ್ದರು.ಈ ಆದೇಶವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಬೊಳ್ಳೂರುರವರಿಗೆ ನೀಡಿದ್ದರು.ಬೊಳ್ಳುರು ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ತೀವ್ರ ಅಸಮಾಧಾನಗೊಂಡ ಕಾಂಗ್ರೆಸಿನ ಒಂದು ಗುಂಪು ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಲ್ಲಿಗೆ ಹೋಗಿ ಆ ಬಗ್ಗೆ ತಮ್ಮ ವಿರೋಧ ಇದೆ ಎಂದು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡ ರಾಧಕ್ರಷ್ಣ ಬೊಳ್ಳುರು ಅಧ್ಯಕ್ಷತೆಗೆ ತಾತ್ಕಾಲಿಕ ತಡೆ,ಸುಳ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಪೋಟ! Read More »

ಅರಂಬೂರು : ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಅಂಗವಾಗಿ ಕೂವಂ ಅಳಕ್ಕಲ್ ಕಾರ್ಯಕ್ರಮ

ಸುಳ್ಯ ತಾಲೂಕಿನ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮಾರ್ಚ್ ತಿಂಗಳ 15 ರಿಂದ ಆರಂಭಗೊಳ್ಳುವ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಪೂರ್ವ ಭಾವಿಯಾಗಿ (ಕೂವಂ ಅಳಕ್ಕಲ್) ಭತ್ತ ಅಳೆಯುವ ಹಾಗೂ ವೀಳ್ಯ ಕೊಡುವ ಕಾರ್ಯಕ್ರಮ ಫೆ.20 ರಂದು ದೈವಸ್ಥಾನದಲ್ಲಿ ನಡೆಯಿತು.ದೈವಸ್ಥಾನದಲ್ಲಿ ಬೆಳಗ್ಗೆ ದೈವದ ದರ್ಶನ ಪಾತ್ರಿಯವರಿಂದ ಸಾಮೂಹಿಕ ಪ್ರಾರ್ಥನೆಯು ನೆರವೇರಿತು.ಬಳಿಕ ಶ್ರೀ ದೈವದ ದರ್ಶನ ಪಾತ್ರಿಯವರ ನೇತೃತ್ವದಲ್ಲಿ ದರ್ಶನ ಸೇವೆಯು ನಡೆದು ಶುಭ ಮುಹೂರ್ತದಲ್ಲಿ (ಕೂವಂ ಅಳಕ್ಕಲ್) ಭತ್ತ ಅಳೆಯುವ ಕಾರ್ಯವನ್ನು ಪೂರ್ವಸಂಪ್ರದಾಯದಂತೆ ನೆರವೇರಿಸಲಾಯಿತು.ಮಹೋತ್ಸವದ

ಅರಂಬೂರು : ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಅಂಗವಾಗಿ ಕೂವಂ ಅಳಕ್ಕಲ್ ಕಾರ್ಯಕ್ರಮ Read More »

ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸಾವು

ಬಂಟ್ವಾಳ ತಾಲೂಕಿನ ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಬಂದ ಕಾರೊಂದು ಢಿಕ್ಕಿಯಾಗಿ ಸ್ಕೂಟರ್ ಸವಾರ ಸರಪಾಡಿ ಕಳ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಅವರು ರಾತ್ರಿ 9.50ರ ಸುಮಾರಿಗೆ ಪೆರಿಯಪಾದೆ ದೈವಸ್ಥಾನಕ್ಕೆ ಹೋಗಿ ಹರಕೆ ಸಲ್ಲಿಸಿ ವಾಪಸ್ಸು ತನ್ನ ಮನೆಗೆ ಸರಪಾಡಿ ಕಡೆಗೆ ತೆರಳುತ್ತಿರುವ ಸಂದರ್ಭ ಕಾರು ಚಾಲಕನಾದ ದಿನಕರ ಎಂಬಾತನು ತನ್ನ ಕಾರನ್ನು ದುಡುಕತನ ಹಾಗೂ ನಿರ್ಲಕ್ಷತನದಿಂದ ಚಾಲಯಿಸಿಕೊಂಡು ರಸ್ತೆಯ ತೀರ ಬಲ ಬದಿಗೆ

ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸಾವು Read More »

error: Content is protected !!
Scroll to Top