ಪೆರಾಜೆ : ಭೀಕರ ಅಪಘಾತದಲ್ಲಿ ಮೂವರಿಗೆ ಗಾಯ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ ನಿಂತಿದ್ದ ಟೆಂಪೊ ಒಂದಕ್ಕೆ ಮೈಸೂರು ಕಡೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ.
ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ಕರೆ ತರಲಾಗಿದೆ.ಕಾರು ಜಖಂಗೊಂಡಿದೆ.



































































































Leave a Comment

Your email address will not be published. Required fields are marked *

error: Content is protected !!
Scroll to Top