ಪುತ್ತೂರು ತಾಲೂಕಿನಲ್ಲಿ ಭೂ ಕಂಪನದ ಅನುಭವವಾಗಿದ್ದು, ಆತಂಕಗೊಂಡು ಮನೆಯಿಂದ ಜನ ಓಡಿ ಬಂದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಪುತ್ತೂರು ತಾಲೂಕಿನ ಸುಮಾರು ಐದು ಗ್ರಾಮಗಳಲ್ಲಿ ಭೂಮಿ ಕಂಪನದ ಅನುಭವವಾಗಿದೆ ಎನ್ನಲಾಗಿದೆ. ಕೆಲ ಕಾಲ ಭೂಮಿ ಕಂಪಿಸಿದ್ದರಿಂದಾಗಿ ಜನರು ಭಯದಿಂದ ಮನೆಯಿಂದ ಹೊರಗ ಓಡಿ ಬಂದಿದ್ದಾರೆ. ಆದರೆ ಯಾವ ಕಾರಣಕ್ಕೆ ಭೂಮಿ ಕಂಪಿಸಿದೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಗೊತ್ತಾಗಬೇಕಿದೆ.
ಪುತ್ತೂರು ತಾಲೂಕಿನಲ್ಲಿ ಭೂಕಂಪನದ ಅನುಭವ
