ಅರಂತೋಡು ಜಮಾಅತ್ ದುಬೈ ಸಮಿತಿ ವತಿಯಿಂದ ಮಾ. 5 ರಂದು ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ ಇಪ್ತಾರ್ ಕೂಟ ನಡೆಯಿತು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ದುವಾ ನೆರವೇರಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ, ಕಾರ್ಯದರ್ಶಿ ಕೆ.ಎಂ ಮೂಸಾನ್ ಕೋಶಾಧಿಕಾರಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ದುಬೈ ಸಮಿತಿ ಗೌರವಾಧ್ಯಕ್ಷ ಹಾಜಿ ಬದುರುದ್ದೀನ್ ಪಠೇಲ್, ಪಠೇಲ್ ಚಾರಿಟೇಬಲ್ ಟ್ರಸ್ಟೀ ಹಾಜಿ ಅಬ್ದುಲ್ ಖಾದರ್ ಪಠೇಲ್, ದುಬೈ ಸಮಿತಿ ನಿರ್ದೇಶಕರಾದ ಕೆ.ಎಂ ಅನ್ವಾರ್, ರಾಫಿ ಆರಿಕ್ಕಾಡಿ, ಎ.ಹೆಚ್.ವೈ.ಎ ಅಧ್ಯಕ್ಷ ಅಬ್ದುಲ್ ಮಜೀದ್, ಕಾರ್ಯದರ್ಶಿ ಪಸೀಲು, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಜುಬೈರ್, ಜಮಾಅತ್ ನಿರ್ದೇಶಕರಾದ ಕೆ.ಎಂ ಮೊಯಿದು ಕುಕ್ಕುಂಬಳ, ಎ.ಹನೀಫ್, ಸಂಶುದ್ಧೀನ್ ಪೆಲ್ತಡ್ಕ, ಮುಜೀಬ್, ಆಶಿಕ್ ಕುಕ್ಕುಂಬಳ, ಸೂಫಿ, ಸರ್ಫುದ್ಧೀನ್, ಸಹಬಾಝ್, ಕಬೀರ್ ಸೆಂಟ್ಯಾರ್ ಮೊದಲಾದವರು ಉಪಸ್ಥಿರಿದ್ದರು.
ಅರಂತೋಡು ಮಸೀದಿಯಲ್ಲಿ ದುಬೈ ಸಮಿತಿ ವತಿಯಿಂದ ಇಪ್ತಾರ್ ಕೂಟ
