ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ ಅವರು ಕರ್ನಾಟಕ ಸಂಗೀತ ಗಾಯಕಿ ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ಗುರುವಾರ (ಮಾ.06) ಬೆಂಗಳೂರಿನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಕೈ ಹಿಡಿದರು.
ಬಿಜೆಪಿ ನಾಯಕರಾದ ಬಿಎಲ್ ಸಂತೋಷ್, ಅಣ್ಣಾಮಲೈ, ಪ್ರತಾಪ್ ಸಿಂಹ, ಅಮಿತ್ ಮಾಳವಿಯಾ, ಬಿ.ವೈ. ವಿಜಯೇಂದ್ರ ಮತ್ತು ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವು ರಾಜಕೀಯ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ
