ಕರ್ತವ್ಯ ನಿರತರಾಗಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಅರಣ್ಯ ವೀಕ್ಷಕ ಸಾವನ್ನಪ್ಪಿರುವ ಘಟನೆ ಮಾರ್ಚ್ 11 ರಂದು ಗುರುವಾಯನಕೆರೆಯಲ್ಲಿ ನಡೆದಿದೆ. ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಗಫೂರ್ (59) ಮೃತ ವ್ಯಕ್ತಿ.
ಮೃತ ಗಫೂರ್ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.
ಕುಸಿದು ಬಿದ್ದು ಅರಣ್ಯ ವೀಕ್ಷಕ ಸಾವು
