ಮೂಡುಬಿದಿರೆ ನಗರ ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ ಮಾ.11ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರಿಗೆ 30 ವರ್ಷ ಪ್ರಾಯವಾಗಿತ್ತು.
ಹ್ರದಯಘಾತಕ್ಕೆ ಒಳಗಾದ
ಅವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಅವರು ಕೊನೆಯುಸಿರೆಳೆದರು.
ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ ಹೃದಯಾಘಾತದಿಂದ ನಿಧನ
