ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಊರವರು
ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು ಪೋಲೀಸರಿಗೊಪ್ಪಿಸಿರುವ ಘಟನೆ ಬುಧವಾರ ವರದಿಯಾಗಿದೆ.ಕನಕಮಜಲು ಗ್ರಾಮದ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಕೇಳುತ್ತಿತ್ತೆಂದೂ, ಇದು ಸೀತಾರಾಮ ಗೌಡರ ಮಗನಿಗೆ ಕೇಳಿ ಅವರು ತಕ್ಷಣ ಅವರು ಮನೆಯವರಿಗೆ ಹಾಗೂ ಕನಕಮಜಲಿನ ಸ್ಥಳೀಯರಿಗೆ ಈ ವಿಷಯ ತಿಳಿದರುಅಂಗಡಿಯೆದುರು ಜನ ಸೇರಿ ಅಂಗಡಿಯ ಎದುರುನಿಂತಿದ್ದ ಹಾಗೂ ಅಂಗಡಿಯೊಳಗೆ ಕಳವು ನಡೆಸುತ್ತಿದ್ದ ಕಳ್ಳನನ್ನು ಹಿಡಿದುಕೊಂಡರು.ವಿಚಾರಿಸಿದಾಗಬಂಟ್ವಾಳದ […]
ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಊರವರು Read More »