ಸುಳ್ಯದ ಬೂಡು ಪರಿಸರದಲ್ಲಿರುವ ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.16ರಂದು ನಡೆಯಿತು.
ಬೆಳಗ್ಗೆ ಯಿಂದ ವೈದಿಕ ಕಾರ್ಯಕ್ರಮಗಳು ನಡೆಯುವುದು. ಬೆಳಗ್ಗೆ ವೃಷಭ ಲಗ್ನದಲ್ಲಿ ಪ್ರತಿಷ್ಟೆ, ಕಲಶಾಭಿಷೇಕ ನಡೆಯಿತು.
ಬೂಡು : ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ
