ಕಡಬ ತಾಲೂಕಿನ ಎಡಮಂಗಲ ಮರ್ದೂರಡ್ಕ ಎಂಬಲ್ಲಿ ವಿಶ್ವನಾಥ ಎಂಬವರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸೋಮವಾರ ವರದಿಯಾಗಿದೆ.
ವಿಶ್ವನಾಥರು ಸ್ಥಳೀಯ ನಿವಾಸಿಯಾಗಿದ್ದು ರೈಲ್ವೆ ಟ್ರ್ಯಾಕ್ ಮೊಬೈಲ್ ಹಿಡಿದುಕೊಂಡು ಕುಳಿತ್ತಿದ್ದರು.ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಗುದ್ದಿಕೊಂಡು ಹೋದುದರಿಂದ ವಿಶ್ವನಾಥರು ಮೃತಪಟ್ಟರೆಂದು ಹೇಳಲಾಗುತ್ತಿದೆ.
ಎಡಮಂಗಲ : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
