March 28, 2025

ಕಳಂಜ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಭೋಜನ ಶಾಲೆ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 3 ಲಕ್ಷ ಧನಸಹಾಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ಳಾರೆ ವಲಯದ ಕಳಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ವಿಷ್ಣಮೂರ್ತಿ ದೈವಸ್ಥಾನದ ನೂತನ ಭೋಜನಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 3 ಲಕ್ಷ ಅನುದಾನದ ಮಂಜೂರಾತಿ ಪತ್ರ ವಿತರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ಸುಳ್ಯ ಇದರ ಯೋಜನಾಧಿಕಾರಿಗಳಾದ ಶ್ರೀ ಮಾಧವ,ಗೌಡ ಇವರು ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್ (ರಿ ) ಕಳಂಜ ಇದರ ಅಧ್ಯಕ್ಷರಾದ […]

ಕಳಂಜ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಭೋಜನ ಶಾಲೆ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 3 ಲಕ್ಷ ಧನಸಹಾಯ Read More »

ಪಿ.ಯು.ಸಿ ಲೈಂಗಿಕ ದೌಜನ್ಯ ಎಸಗಿದ ಆರೋಪಿಯ ಬಂಧನ

ಬೆಳಾಲು ಗ್ರಾಮದಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಒಳಗಾದ ಶಂಕರ ಗೌಡ(60) ಎಂಬವನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಪ್ರಕರಣ ದಾಖಲಾಗಿದೆ.ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭ ಮನೆಯಲ್ಲಿ ಯಾರು ಇಲ್ಲದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ವೃದ್ಧ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಆರೋಪಿಯನ್ನು ಮಾ.27 ರಂದು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಫೋಕ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ಜಾಮೀನು

ಪಿ.ಯು.ಸಿ ಲೈಂಗಿಕ ದೌಜನ್ಯ ಎಸಗಿದ ಆರೋಪಿಯ ಬಂಧನ Read More »

error: Content is protected !!
Scroll to Top