March 30, 2025

ಅರೆಭಾಷೆಯನ್ನು ವಿಸ್ತರಿಸಲು ವಿನೂತನ ಕಾರ್ಯಕ್ರಮ: ಸದಾನಂದ ಮಾವಂಜಿ

ಅರೆಭಾಷೆ ಇಂದು ಜಾತಿ, ಗಡಿ ಮೀರಿ ಬೆಳೆಯುತ್ತಿರುವುದು ಸಂತೋಷದ ವಿಚಾರವಾಗಿದೆ.ಇದನ್ನು ಇನ್ನಷ್ಟು ವಿಸ್ತರಿಸಲು ಗಡಿನಾಡ ಉತ್ಸವ ಸೇರಿದಂತೆ ಇನ್ನಿತರ ವಿನೂತನ ಕಾರ್ಯಕ್ರಮಗಳನ್ನು ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾಗುವುದು” ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಂಜಿ ಹೇಳಿದರು. ಅವರು ಮಾ.30ರಂದು ಆಲೆಟ್ಟಿ ಗ್ರಾಮದ ಕುಡೆಕಲ್ಲು ಐನ್ ಮನೆ ವಠಾರದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ನಡೆದ ಅರೆಭಾಷಿಕರ ಐನ್ ಮನೆ ಐಸಿರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಐನ್ ಮನೆ ಎನ್ನುವುದು ಎಲ್ಲರನ್ನು […]

ಅರೆಭಾಷೆಯನ್ನು ವಿಸ್ತರಿಸಲು ವಿನೂತನ ಕಾರ್ಯಕ್ರಮ: ಸದಾನಂದ ಮಾವಂಜಿ Read More »

ಅರಂತೋಡು ಕುಲ್ಚಾರ್ ಸೇತುವೆಗೆ ಕಾರು ಡಿಕ್ಕಿ ಹೊಡೆದು ಜಖಂ!ಮೂವರಿಗೆ ಗಾಯ

ಸುಳ್ಯ ತಾಲೂಕಿ ಅರಂತೋಡು ಕುಲ್ಚಾರ್ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದ ವೇಳೆ ಸೇತುವೆಯ ತಡೆಗೋಡೆಗೆ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಜೆ ನಡೆದಿದೆ‌. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿ ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಾರಿನ ಮುಂಬಾಗ ಜಖಂಗೊಂಡಿದೆ.

ಅರಂತೋಡು ಕುಲ್ಚಾರ್ ಸೇತುವೆಗೆ ಕಾರು ಡಿಕ್ಕಿ ಹೊಡೆದು ಜಖಂ!ಮೂವರಿಗೆ ಗಾಯ Read More »

ಪೊಲೀಸ್ ಮೂರುಗೋಳಿಯ ಪ್ರವೀಣ್ .ಎಂ ಅವರಿಗೆ ಮುಖ್ಯಮಂತ್ರಿ ಪದಕ

ಬೆಳ್ತಂಗಡಿ : ಪೊಲೀಸ್‌ ಹೆಡ್‌ ಕಾಸ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಅಯ್ಕೆ ಅಗಿದ್ದಾರೆ. ಎಪ್ರಿಲ್ 2 ರಂದು ಕರ್ನಾಟಕ ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕವನ್ನು ನೀಡಲಿದ್ದಾರೆ.ಬೆಳ್ತಂಗಡಿ ತಾಲೂಕಿನ ಪುತ್ತಿಲ್ಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗರ ಮೊದಲ ಮಗ ಪ್ರವೀಣ್.ಎಂ ಇವರು 2002 ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡರು. ಮೊದಲು ಕರ್ತವ್ಯವನ್ನು ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ಮಾಡಿದ್ದು ಬಳಿಕ ಬೆಳ್ತಂಗಡಿ ವೃತ್ತ ಕಚೇರಿ,

ಪೊಲೀಸ್ ಮೂರುಗೋಳಿಯ ಪ್ರವೀಣ್ .ಎಂ ಅವರಿಗೆ ಮುಖ್ಯಮಂತ್ರಿ ಪದಕ Read More »

ದನ ಸಾಗಾಟ ಮಾಡುತ್ತಿದ್ದವರ ಹಲ್ಲೆ ನಡೆಸಿದ ಆರೋಪಿಗಳ ಬಂಧನ

ದನ ಸಾಗಾಟ ಮಾಡುತ್ತಿದ್ದವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಪೊಲೀಸರು ಬಂಧಿಸಿರುವ ಪ್ರಕರಣ ಮೂಡಬಿದರೆಯಿಂದ ಭಾನುವಾರ ವರದಿಯಾಗಿದೆ.ಕಡಂದಲೆಯ ಸುಧೀರ್ ಶೆಟ್ಟಿ ಹಾಗೂ ಸುರತ್ಕಲ್‌ನ ಧನರಾಜ್ ಬಂಧಿತ ಆರೋಪಿಗಳಾಗಿದ್ದು, ಇತರ ಐದು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ.ಮೂಡಬಿದಿರೆ ಬಿರಾವಿನ ಕೂಸಪ್ಪ ಪೂಜಾರಿ ಅವರು ತನ್ನ ಪರಿಚಯದ ಕಾರ್ಕಳದ ಬಜಗೋಳಿಯ ಮನೆಯಿಂದ ಗೀರ್ ತಳಿಯ ಹೋರಿಯೊಂದನ್ನು ಸಂಗಬೆಟ್ಟುವಿನ ಅಬ್ದುಲ್ ರಹ್ಮಾನ್ ಅವರ ವಾಹನದಲ್ಲಿ ಶುಕ್ರವಾರ ಸಂಜೆ ಮೂಡಬಿದಿರೆಯತ್ತ ತರುತ್ತಿದ್ದರು. ಗೀರ್ ತಳಿಯ ಹೋರಿಯನ್ನು

ದನ ಸಾಗಾಟ ಮಾಡುತ್ತಿದ್ದವರ ಹಲ್ಲೆ ನಡೆಸಿದ ಆರೋಪಿಗಳ ಬಂಧನ Read More »

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಕುರಿತು ಪೂರ್ವಭಾವಿ ಸಭೆ ಮಾ.29ರಂದು ದೇವಳದ ಅಕ್ಷಯ ಮಂದಿರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಆಮಂತ್ರಣ ಪತ್ರ ಬಿಡುಗಡೆ ಹಾಗೂ ಜಾತ್ರೋತ್ಸವ ಉಪ ಸಮಿತಿಗಳ ರಚನೆ ಮಾಡಲಾಯಿತು.ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ಬಿ. ದಿವಾಕರ ರೈ ಅಧ್ಯಕ್ಷತೆ ವಹಿಸಿದ್ದರು.ಜಾತ್ರೋತ್ಸವ ಸಮಿತಿಯ ಉಪ ಸಮಿತಿಗಳನ್ನು ರಚಿಸಲಾಯಿತು. ಸಂಪಾಜೆ, ಆಲೆಟ್ಟಿ, ಆರಂತೋಡು, ಉಬರಡ್ಕ, ಮರ್ಕಂಜ ಹಾಗೂ ನೆರೆಯ ಗ್ರಾಮಗಳಲ್ಲಿ ಹಸಿರು ವಾಣಿ ಸಂಗ್ರಹಿಸಲು ಆಯಾ ಗ್ರಾಮದ ಬೈಲುವಾರು ಸಭೆ ಕರೆದು ತಿಳಿಸುವುದು ಹಾಗೂ ಆಮಂತ್ರಣ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

error: Content is protected !!
Scroll to Top