ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕಾಲಾವದಿ ಜಾತ್ರೋತ್ಸವ ಏ.13ರಿಂದ ಆರಂಭಗೊಳ್ಳಲಿದೆ.
ನಾಳೆ (ಏ.1) ಬೆಳಿಗ್ಗೆ 9 ಗಂಟೆಗೆ ಗೊನೆ ಮುಹೂರ್ತ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಸೀಮೆಯ ಹೆಚ್ಚಿನ ಭಕ್ತರು ಭಾಗವಹಿಸಬೇಕೆಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಾಳೆ (ಏ.1) ತೊಡಿಕಾನ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ
