March 2025

ಚಂಡಮಾರುತ ಹಿನ್ನಲೆ ನಾಳೆಯಿಂದ ಮಳೆ ಆರಂಭ

ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದೇಶದ ಇನ್ನು ಕೆಲವು ರಾಜ್ಯಗಳಲ್ಲಿ ಮಾ.12ರಿಂದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರ್ನಾಟಕದಾದ್ಯಂತ ಬಿಸಿಲಿನ ಧಗೆ ಹೆಚ್ಚಾಗಿದ್ದು, ಎಲ್ಲೆಡೆ ಬಿಸಿಲು ರಾರಾಜಿಸುತ್ತಿದೆ. ಈ ಮಧ್ಯೆ ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಹಿಂದೂ ಮಹಾಸಾಗರದಲ್ಲಿ ಉಂಟಾಗಿದ್ದ ವೈಪರಿತ್ಯ ಕೊನೆಗೊಂಡಿದೆ. ಇದೀಗ ತಮಿಳುನಾಡು ಕರಾವಳಿ ಸಮೀಪ ಸಮುದ್ರಮಟ್ಟಕ್ಕಿಂತ 0.9 ಕಿಲೋ ಮೀಟರ್ ಎತ್ತರದಲ್ಲಿ ಚಂಡಮಾರುತದ ಗಾಳಿ ಬೀಸುತ್ತಿದೆ. ಇದು ಪೂರ್ವ ಮುಂಗಾರು ಮಳೆ ಆರಂಭದ ಮುನ್ಸೂಚನೆ ಎಂದು ಹವಾಮಾನ […]

ಚಂಡಮಾರುತ ಹಿನ್ನಲೆ ನಾಳೆಯಿಂದ ಮಳೆ ಆರಂಭ Read More »

ಸುಳ್ಯ ಲ್ಯಾಂಪ್ಸ್ ಸೊಸೈಟಿ ನಾಮನಿರ್ದೇಶಿತ ಸದಸ್ಯರಾಗಿ ಭವಾನಿಶಂಕ‌ರ್ ಕಲ್ಮಡ್ಕ ನೇಮಕ

ಸುಳ್ಯ ಲ್ಯಾಂಪ್ಸ್ ಸೊಸೈಟಿ ನಾಮನಿರ್ದೇಶಿತ ಸದಸ್ಯರಾಗಿ ಭವಾನಿಶಂಕ‌ರ್ ಕಲ್ಮಡ್ಕ ನೇಮಕಗೊಂಡಿದ್ದಾರೆ.ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರ ಮೇರೆಗೆ ಸುಳ್ಯ ತಾಲ್ಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರ ಸಂಘ ನಿ., (ಲ್ಯಾಂಪ್ಸ್) ಸುಳ್ಯ, ಇದರ ಆಡಳಿತ ಮಂಡಳಿಗೆ ಭವಾನಿಶಂಕ‌ರ್ ಕಲ್ಮಡ್ಕ ಇವರನ್ನು ಸರಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ನಾಮನಿರ್ದೇಶನ ಮಾಡಿ ಆದೇಶಮಾಡಲಾಗಿದೆ. ವಿಧಾನ ಸಭಾ ಅಧ್ಯಕ್ಷರಾದ ಯು ಟಿ ಖಾದರ್ ರವರ

ಸುಳ್ಯ ಲ್ಯಾಂಪ್ಸ್ ಸೊಸೈಟಿ ನಾಮನಿರ್ದೇಶಿತ ಸದಸ್ಯರಾಗಿ ಭವಾನಿಶಂಕ‌ರ್ ಕಲ್ಮಡ್ಕ ನೇಮಕ Read More »

ಕೂರ್ನಡ್ಕ : ಅಸಕ್ತ ಬಡ ಮಹಿಳೆ ತೇಜಕುಮಾರಿಯವರಿಗೆ ವಾತ್ಸಲ್ಯ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಇದರ ವತಿಯಿಂದ ಬಡ್ಡಡ್ಕದ ಕೂರ್ನಡ್ಕ ಎಂಬಲ್ಲಿಯ ಬಡ ಅಸಕ್ತ ಮಹಿಳೆತೇಜಕುಮಾರಿಯವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು.ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಲೋಕನಾಥ್ ಅಮಚೂರು ನವರು ನಾಮಫಲಕವನ್ನು ಅನಾವರಣಗೊಳಿಸಿ ಗ್ರಾಮೀಣ ಮಟ್ಟದಲ್ಲಿ ಕೊರತೆಗಳು ಕಂಡುಬಂದಲ್ಲಿ ಮೊದಲಾಗಿ ಆ ಸಮಸ್ಯೆಯನ್ನು ಗುರುತಿಸಿ ಬಗೆಹರಿಸುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂದು ತಿಳಿಸಿದರು.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ನಿಕಟಪೂರ್ವ ಅಧ್ಯಕ್ಷರಾದ N

ಕೂರ್ನಡ್ಕ : ಅಸಕ್ತ ಬಡ ಮಹಿಳೆ ತೇಜಕುಮಾರಿಯವರಿಗೆ ವಾತ್ಸಲ್ಯ ಮನೆ ಹಸ್ತಾಂತರ Read More »

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವತಿಯಿಂದ ರೂ 2ಲಕ್ಷ ಅನುದಾನದ ಮಂಜುರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ವಲಯದ ಕಲ್ಮಕಾರು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ(ನಿ.) ಇದರ ಕಟ್ಟಡ ರಚನೆಗೆ ಶ್ರೀ ಕ್ಷೇತ್ರದಿಂದ ರೂ.2,00,000/- ಮೊತ್ತ ಅನುದಾನ ಮಂಜೂರಾಗಿದ್ದು, ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು. ಕಟ್ಟಡದ ಉಧ್ಘಾಟನೆಯನ್ನು ಶ್ರೀ ಕೆ.ಪಿ ಸುಚರಿತ ಶೆಟ್ಟಿ ಅಧ್ಯಕ್ಷರು ದ.ಕ ಹಾಲು ಒಕ್ಕೂಟ ಮಂಗಳೂರು ಇವರು ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಶ್ರೀ ಗಣೇಶ್

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವತಿಯಿಂದ ರೂ 2ಲಕ್ಷ ಅನುದಾನದ ಮಂಜುರಾತಿ ಪತ್ರ ವಿತರಣೆ Read More »

ಮೋರಿಗೆ ಕಾರು ಡಿಕ್ಕಿ ಹೊಡೆದು ಪ್ರಯಾಣಿಕರಿಗೆ ಗಾಯ

ಸಂಪಾಜೆ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾ 10 ರಂದು ತಡ ರಾತ್ರಿ ಸುಮಾರು 1.45 ಗಂಟೆ ಸಮಯಕ್ಕೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮೋರಿಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ವರದಿಯಾಗಿದೆ. .ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತಿದ್ದ ಕಾರು ಮೂಲತಃ ಮಂಡ್ಯ ಮೂಲದವರಾಗಿದ್ದು ಚಾಲಕ ಅರುಣ್ ಸೇರಿದಂತೆ ಕಾರಿನಲ್ಲಿದ್ದ ಅವರ ಪತ್ನಿ ಹೇಮಾವತಿ, ಮಗ ಲಿಖಿತ್ ಮಗಳು ಲಾಸ್ಯ ಪ್ರಯಾಣಿಸುತ್ರಿದ್ದರು.ಘಟನೆಯಿಂದ ಹೇಮಾವತಿ ಹಾಗೂ ಮಗ ಲಿಖಿತ್ ಗೆ ಗಾಯಾಗಳಾಗಿದ್ದು ಕಾರಿನ

ಮೋರಿಗೆ ಕಾರು ಡಿಕ್ಕಿ ಹೊಡೆದು ಪ್ರಯಾಣಿಕರಿಗೆ ಗಾಯ Read More »

ಶಾಲಾ ಮಕ್ಕಳಿದ್ದ ರಿಕ್ಷಾಕ್ಕೆ ಕಾರು ಡಿಕ್ಕಿ

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಅಗಲ್ಪಾಡಿ ಎಂಬಲ್ಲಿ ಅಟೋರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಅಟೋದಲ್ಲಿದ್ದ ಶಾಲಾ ಮಕ್ಕಳು ಗಾಯಗೊಂಡು ಎರಡೂ ವಾಹನಗಳು ಜಖಂಗೊಂಡ ಘಟನೆ ಮಾ.10ರಂದು ಬೆಳಿಗ್ಹೆ ಬೆಳ್ನಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅಟೋ ಬೆಳ್ಳಾರೆ ಕೆ.ಪಿ.ಎಸ್ ಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾರು ಸುಳ್ಯದ ಖಾಸಗಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳದೆಂದು ತಿಳಿದುಬಂದಿದೆ. ಅಟೋದಲ್ಲಿದ್ದ ಒಬ್ಬ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿದೆ.

ಶಾಲಾ ಮಕ್ಕಳಿದ್ದ ರಿಕ್ಷಾಕ್ಕೆ ಕಾರು ಡಿಕ್ಕಿ Read More »

ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಅವರಿಗೆ ಅಂತಾರಾಷ್ಟ್ರೀಯ ವನಿತಾ ಪ್ರಶಸ್ತಿ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾರ್ಚ್ 9 ರಂದು ಬಾಪೂ ಸಭಾಂಗಣ ಗಾಂಧಿ ಭವನ ಬೆಂಗಳೂರಿಲ್ಲಿ ಚೇತನ ಪೌಂಡೇಶನ್ ಕರ್ನಾಟಕ ಸೋಶಿಯಲ್ ಕ್ಲಬ್ ಆಶ್ರಯದಲ್ಲಿ ನಡೆದ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಅಕ್ಷತಾ ನಾಗನಕಜೆ ಅವರ ಸಾಹಿತ್ಯ ಹಾಗೂ ಸಮಾಜ ಸೇವೆ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಚೇತನ ಫೌಂಡೇಶನ್ ಕ್ಲಬ್ ನ ಅಧ್ಯಕ್ಷರಾದ ಚಂದ್ರಶೇಖರ ಮಾಡಲಗೇರಿ ಅವರು ಅಂತರಾಷ್ಟ್ರೀಯ ವನಿತಾ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಅವರಿಗೆ ಅಂತಾರಾಷ್ಟ್ರೀಯ ವನಿತಾ ಪ್ರಶಸ್ತಿ Read More »

ತೊಡಿಕಾನ : ಗೌಡ ಕಪ್ ಕಬಡ್ಡಿ ಪಂದ್ಯಾಟ,ಐತ್ತೂರು ತಂಡ ವಿನ್ನರ್,ಆದರ್ಶ ಹೊಸಮಠ ತಂಡ ರನ್ನರ್

ಗೌಡರ ಯುವ ಸೇವಾ ಸಂಘ (ರಿ) ಸುಳ್ಯ ತಾಲೂಕು,ತೊಡಿಕಾನ ಗ್ರಾಮ ಸಮಿತಿ ವತಿಯಿಂದ(10 ಕುಟುಂಬ 18 ಗೋತ್ರದ ವ್ಯಾಪ್ತಿಗೆ ಒಳಪಟ್ಟಂತೆ)ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಸೀಮಿತ ಗ್ರಾಮಗಳಿಗೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ವಠಾರದಲ್ಲಿ ನಡೆದ ಹೊನಲು ಬೆಳಕಿನಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಐತ್ತೂರು ತಂಡ ಆದರ್ಶ ಹೊಸಮಠದ ವಿರುದ್ದ ರೋಚಕ 16.6 ಅಂತರದಿಂದ ಜಯಗಳಿಸಿ ಪ್ರಥಮ ಸ್ಥಾನ ಪಡಕೊಂಡಿದೆ.ಆದರ್ಶ ಹೊಸಮಠ ತಂಡ ದ್ವಿತೀಯ ಸ್ಥಾನ ಪಡಕೊಂಡಿತು.ಎಣ್ಮೂರು ತಂಡ ತೃತೀಯ ಸ್ಥಾನವನ್ನು,ಅರಂತೋಡು ಉಳುವಾರು ತಂಡ ಚತುರ್ಥ ಸ್ಥಾನವನ್ನು ಪಡಕೊಂಡಿತು.ಐತ್ತೂರು

ತೊಡಿಕಾನ : ಗೌಡ ಕಪ್ ಕಬಡ್ಡಿ ಪಂದ್ಯಾಟ,ಐತ್ತೂರು ತಂಡ ವಿನ್ನರ್,ಆದರ್ಶ ಹೊಸಮಠ ತಂಡ ರನ್ನರ್ Read More »

ತೊಡಿಕಾನ : ಗೌಡ ಕಪ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಗೌಡರ ಯುವ ಸೇವಾ ಸಂಘ (ರಿ) ಸುಳ್ಯ ತಾಲೂಕು,ತೊಡಿಕಾನ ಗ್ರಾಮ ಸಮಿತಿ ವತಿಯಿಂದ(10 ಕುಟುಂಬ 18 ಗೋತ್ರದ ವ್ಯಾಪ್ತಿಗೆ ಒಳಪಟ್ಟಂತೆ)ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಸೀಮಿತ ಗ್ರಾಮಗಳಿಗೆಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟ ಫೆ.8ರಂದುತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮೈದಾನದಲ್ಲಿ ಉದ್ಘಾಟನೆಗೊಂಡಿದೆ.ಶ್ರೀ ಅಕ್ಷಯ್ ಕುರುಂಜಿ ಆರ್ಕಿಟೆಕ್ಟ್ಎ.ಓ.ಎಲ್.ಇ.(ರಿ.),ಕುರುಂಜಿಭಾಗ್‌, ಸುಳ್ಯ ಇವರು ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ಶ್ರೀ ಬಿ. ರಮಾನಂದ ಗೌಡ ಬಾಳೆಕಜೆ ಅಧ್ಯಕ್ಷರು, ಗೌಡರ ಯುವ ಸೇವಾ ಸಂಘ ತೊಡಿಕಾನ ಗ್ರಾಮ ಅಧ್ಯಕ್ಷತೆ ವಹಿಸಲಿದ್ದರು‌ ಅರಂತೋಡು ತೊಡಿಕಾನ ಪ್ರಾಥಮಿಕ

ತೊಡಿಕಾನ : ಗೌಡ ಕಪ್ ಕಬಡ್ಡಿ ಪಂದ್ಯಾಟ ಉದ್ಘಾಟನೆ Read More »

ಬಾಜಿನಡ್ಕ : ಧಾರ್ಮಿಕ ಸಭಾ ಕಾರ್ಯಕ್ರಮ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬಾಜಿನಡ್ಕ ಆದಿನಾಗಬ್ರಹ್ಮ ಮೊಗೇರ್ಕಳ ದೈವಗಳ ನೇಮೋತ್ಸವ ಮತ್ತು ಸ್ವಾಮಿ ಕೊರಗಜ್ಕ ದೈವದ ಕೋಲದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮವು ಮಾ.8 ರಂದು ಸಂಜೆ ದೈವಸ್ಥಾನ ವಠಾರದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಅರಂತೋಡು ತೊಡಿಕಾನ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ ಉದ್ಘಾಟಿಸಿದರು. ಮರ್ಕಂಜ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೀಶ್ವರ ಸಿದ್ಧಮಠದ ಶ್ರೀ ಶ್ರೀ ರಾಜೇಶ್ ನಾಥ್ ಜೀ ಆಶೀರ್ವಚನ ಮಾಡಿದರು.ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಾಜಿ ಜಿ.ಪಂ ಸದಸ್ಯ ಹರೀಶ್

ಬಾಜಿನಡ್ಕ : ಧಾರ್ಮಿಕ ಸಭಾ ಕಾರ್ಯಕ್ರಮ Read More »

error: Content is protected !!
Scroll to Top